ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ದುರ್ಬಳಕೆ: ಎಸಿಬಿಯಿಂದ ಎಫ್‌ಐಆರ್‌ ದಾಖಲು

ಕೇಂದ್ರ ಸರ್ಕಾರ ಸ್ವಚ್ಛ ಭಾರತ ಅಭಿಯಾನಕ್ಕೆ ನೀಡಿದ ಹಣ ದುರಪಯೋಗ
Last Updated 3 ಮಾರ್ಚ್ 2020, 18:45 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸ್ವಚ್ಛ ಭಾರತ ಅಭಿಯಾನದ ಅನುದಾನ ದುರ್ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹಳ ದಳ (ಎಸಿಬಿ) ಎಫ್‌ಐಆರ್ ದಾಖಲಿಸಿಕೊಂಡಿದೆ.

ಅಭಿಯಾನದ ಅನುಷ್ಠಾನಕ್ಕೆ ಕೇಂದ್ರ 2015–16, 2017–18ರ ಅವಧಿಯಲ್ಲಿ ₹ 108.55 ಕೋಟಿ ಹಣ ಬಿಡುಗಡೆ ಮಾಡಿತ್ತು. ಇದರಲ್ಲಿ ₹ 62 ಕೋಟಿಯನ್ನು ನಿಯಮ ಉಲ್ಲಂಘಿಸಿ ಸಂಬಂಧವಿಲ್ಲದ ಯೋಜನೆಗಳಿಗೆ ಬಳಸಿದೆ. ಹಣ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಕಾಣಿಸಿರುವುದರಿಂದ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಎಸಿಬಿಗೆ ಸರ್ಕಾರ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT