ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ ಇಬ್ಬರ ಸಾವು

Last Updated 22 ನವೆಂಬರ್ 2019, 1:57 IST
ಅಕ್ಷರ ಗಾತ್ರ

ಹೆಸರಘಟ್ಟ: ದಾಸನಪುರ ಹೋಬಳಿಯ ಹುಸ್ಕೂರು ಗ್ರಾಮದ ಮುಖ್ಯರಸ್ತೆಯಲ್ಲಿ ಶಾಲಾ ವಾಹನ ಮತ್ತು ಆಟೊ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಖಾಸಗಿ ಶಾಲಾ ಬಸ್‌ ಮಕ್ಕಳನ್ನು ಮನೆಗೆ ಬಿಡುವ ವೇಳೆ ಅಪಘಾತ ಸಂಭವಿಸಿದ್ದು, ಆಟೊ ಚಾಲಕ ಮತ್ತು ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮಾದನಾಯಕನಹಳ್ಳಿ ಪೊಲೀಸರು ತಿಳಿಸಿದ್ದಾರೆ.

ಇಸ್ಲಾಂಪುರ ನಿವಾಸಿಗಳಾದ ನಾಸೀರ್ ಪಾಷ (38) ಮತ್ತು ಸನಾವುಲ್ಲಾ (42) ಮೃತಪಟ್ಟವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT