ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಘಾತ: ಮಹಿಳೆ ಸಾವು

Published 7 ಜುಲೈ 2024, 16:36 IST
Last Updated 7 ಜುಲೈ 2024, 16:36 IST
ಅಕ್ಷರ ಗಾತ್ರ

ಬೆಂಗಳೂರು: ನೆಲಮಂಗಲದ ದಾಸನಪುರ ಸಮೀಪ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ.

‘ನೆಲಮಂಗಲದ ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಲಾರಿಯು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಆಗಿದೆ. ಚಾಲಕ ರಸ್ತೆಯಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ’ ಎಂದು ಸಂಚಾರ ಪೊಲೀಸರು ಹೇಳಿದರು.

ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT