ಮುಖ್ಯಮಂತ್ರಿಗೆ ಸಲ್ಲಿಸಿದ್ದ ಈ ಮನವಿಯಲ್ಲಿರುವ ಅಂಶಗಳನ್ನು ಉಲ್ಲೇಖಿಸಿ ಬೆಂಗಳೂರಿನ ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ, ಉತ್ತರ, ಎಲೆಕ್ಟ್ರಾನಿಕ್ ಸಿಟಿ, ಕೆ.ಆರ್.ಪುರ, ಯಲಹಂಕ, ಚಂದಾಪುರ, ಜ್ಞಾನಭಾರತಿ, ಶಾಂತಿನಗರ ಮತ್ತು ದೇವನಹಳ್ಳಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಂಟಿ ಸಾರಿಗೆ ಆಯುಕ್ತರು ಈ ಸೂಚನೆ ನೀಡಿದ್ದಾರೆ.