ಶನಿವಾರ, ಮಾರ್ಚ್ 6, 2021
20 °C

13ರಂದು ನೀರಿನ ಅದಾಲತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಲಮಂಡಳಿಯು ಇದೇ 13ರಂದು ಬೆಳಿಗ್ಗೆ 9.30 ನೀರಿನ ಅದಾಲತ್‌ ನಡೆಸುತ್ತಿದೆ. ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಗ್ರಾಹಕರು ಅಧಿಕಾರಿಗಳ ಗಮನಕ್ಕೆ ತರಬಹುದು.

ಪಶ್ಚಿಮ –2 ಉಪವಿಭಾಗ: ನಾಗರಭಾವಿ, ಅನ್ನಪೂರ್ಣೇಶ್ವರಿನಗರ, ಸರ್.ಎಂ.ವಿ. ಲೇಔಟ್, ಮೂಡಲಪಾಳ್ಯ ಸೇವಾ ಠಾಣೆ ವ್ಯಾಪ್ತಿಯ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನಂ.5, ಹೊರವರ್ತುಲ ರಸ್ತೆ, ನಾಗರಭಾವಿ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080– 2349 1123, 2321 2181.

ಆಗ್ನೇಯ–2 ಉಪವಿಭಾಗ: ಜೀವನ್ ಬಿಮಾನಗರ, ಎಚ್‌.ಎ.ಎಲ್, 2ನೇ ಹಂತ, ಇಂದಿರಾನಗರ, ಬೈಯಪ್ಪನಹಳ್ಳಿ, ಸದಾನಂದನಗರ: ಅದಾಲತ್‌ ನಡೆಯುವ ಕಚೇರಿಗಳು: 10ನೇ ಮುಖ್ಯ ರಸ್ತೆ, 7ನೇ ಅಡ್ಡರಸ್ತೆ, ಇಂದಿರಾನಗರ ಕ್ಲಬ್ ಹಿಂಭಾಗ, ಎಚ್.ಎ.ಎಲ್. 2ನೇ ಹಂತ. ದೂರವಾಣಿ – 080– 22945169, 2294 5163.

ನೈರುತ್ಯ–2: ಕತ್ರಿಗುಪ್ಪೆ, ಹೊಸಕೆರೆಹಳ್ಳಿ, ದೇವಗಿರಿ-1, ಇಟ್ಟಮಡು. ಕಚೇರಿ ಗಳು: ನೆಲಮಹಡಿ, 1ನೇ ಮುಖ್ಯ ರಸ್ತೆ, ಬನಶಂಕರಿ 3ನೇ ಹಂತ. ದೂರವಾಣಿ– 080– 2294 5196, 2294 5144.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.