ಶುಕ್ರವಾರ, 17 ಅಕ್ಟೋಬರ್ 2025
×
ADVERTISEMENT
ADVERTISEMENT

ಏಳು ನಿಗಮ–ಮಂಡಳಿ ಮುಚ್ಚಿ: ಸರ್ಕಾರಕ್ಕೆ 2ನೇ ಆಡಳಿತ ಸುಧಾರಣಾ ಆಯೋಗದ ಶಿಫಾರಸು

Published : 16 ಅಕ್ಟೋಬರ್ 2025, 23:08 IST
Last Updated : 16 ಅಕ್ಟೋಬರ್ 2025, 23:08 IST
ಫಾಲೋ ಮಾಡಿ
Comments
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಸ್ವೀಕರಿಸಿದ್ದಾರೆ. ಕೆಲ ನಿರ್ಣಯಗಳನ್ನು ಇಲಾಖಾ ಹಂತದಲ್ಲಿಯೇ ಕೈಗೊಳ್ಳಬಹುದು. ಮತ್ತೆ ಕೆಲವು ಸಂಪುಟ ಸಭೆಯಲ್ಲಿ ಚರ್ಚಿಸಬೇಕಾಗುತ್ತದೆ
– ಆರ್.ವಿ.ದೇಶಪಾಂಡೆ, ಕರ್ನಾಟಕ ಆಡಳಿತ ಸುಧಾರಣಾ ಆಯೋಗ–2ರ ಅಧ್ಯಕ್ಷ
ಹಳೆಯ ಯೋಜನೆಗಳು ಬಂದ್
ಕೆಲವು ಸರ್ಕಾರಿ ಯೋಜನೆಗಳಿಗೆ ಬಜೆಟ್‌ನಿಂದ ಅನುದಾನವೂ ಇಲ್ಲ ಜನರಿಗೂ ಅನುಕೂಲವಾಗುತ್ತಿಲ್ಲ. ಈ ರೀತಿ ಅಂದಾಜು ಒಂದು ಸಾವಿರ ಯೋಜನೆಗಳನ್ನು ಗುರುತಿಸಲಾಗಿದೆ. ಐವತ್ತು ವರ್ಷಗಳ ಹಿಂದೆ ಆರಂಭಿಸಿರುವ ಯೋಜನೆಗಳನ್ನು ನಿಲ್ಲಿಸಬೇಕು. ಇದರಿಂದ ಆರ್ಥಿಕ ಹೊರೆಯಾಗುತ್ತಿದೆ. ಈ ಬಗ್ಗೆ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಆರ್‌.ವಿ.ದೇಶಪಾಂಡೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT