ಬುಧವಾರ, ಆಗಸ್ಟ್ 4, 2021
29 °C

ಎಇ, ಜೆಇ ಪರೀಕ್ಷೆಗೆ ಉಚಿತ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಧಾರವಾಡದ ಕ್ಲಾಸಿಕ್ ಸ್ಟಡಿ ಸರ್ಕಲ್ ಸಂಸ್ಥೆಯು ಸಹಾಯಕ ಎಂಜಿನಿಯರ್‌ (ಎಇ) ಮತ್ತು ಕಿರಿಯ ಎಂಜಿನಿಯರ್ (ಜೆಇ) ಪರೀಕ್ಷೆ ಕುರಿತು ಉಚಿತ ಮಾಹಿತಿ ಕಾರ್ಯಾಗಾರ ಹಾಗೂ ಅಣಕು ಪರೀಕ್ಷೆಯನ್ನು ಭಾನುವಾರ (ನ.29) ಬೆಳಿಗ್ಗೆ 10 ಗಂಟೆಯಿಂದ ಸಪ್ತಾಪುರ ಭಾವಿ ಸರ್ಕಲ್‌ನಲ್ಲಿರುವ ತನ್ನ ಕೇಂದ್ರದ ಆವರಣದಲ್ಲಿ  ಹಮ್ಮಿಕೊಂಡಿದೆ.

‘ಪರೀಕ್ಷೆಗೆ ಮಹತ್ವದ ವಿಷಯಗಳನ್ನು ಹೇಗೆ ತಯಾರಿ ಮಾಡಿಕೊಳ್ಳಬೇಕೆಂದು ಪರಿಣಿತರಿಂದ ಉಪನ್ಯಾಸ ಹಾಗೂ ಸಾಧಕರಿಂದ ಮಾರ್ಗದರ್ಶನ ನೀಡಲಾಗುತ್ತದೆ. ಈ ಉಚಿತ ಕಾರ್ಯಾಗಾರವು 200 ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿರಲಿದೆ. ಹೆಸರು ನೋಂದಾಯಿಸಲು ಮೊ. 9980552080ಕ್ಕೆ ಸಂಪರ್ಕಿಸಿ’ ಎಂದು ಸಂಸ್ಥೆಯ ನಿರ್ದೇಶಕ ಲಕ್ಷ್ಮಣ್ ಎಸ್. ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು