ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್‌ 2ರ ಬಳಿಕ ರಾಜ್ಯದಲ್ಲಿ ಮತ್ತೆ ಮಳೆ

Last Updated 29 ಅಕ್ಟೋಬರ್ 2022, 11:11 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಅಲ್ಲಲ್ಲಿ ನ.2ರ ಬಳಿಕ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ’ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನ.2ರಂದು ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇತ್ತು. ಅಲ್ಲಲ್ಲಿ ತುಂತುರು ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT