ಭಾನುವಾರ, ಏಪ್ರಿಲ್ 5, 2020
19 °C

ಎಐಸಿಸಿ: ಮೊಹಮ್ಮದ್ ಅಕ್ರಂ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೊಹಮ್ಮದ್ ಅಕ್ರಂ ಅವರನ್ನು ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ (ಎಐಸಿಸಿ)‌ ರಾಷ್ಟ್ರೀಯ ಅಲ್ಪಸಂಖ್ಯಾತರ ಘಟಕದ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಮಹಾರಾಷ್ಟ್ರ, ತೆಲಂಗಾಣ ಹಾಗೂ ರಾಜ್ಯದ ವಿಧಾನಸಭೆ ಚುನಾವಣೆಗಳಲ್ಲಿ ಇವರು ಸಕ್ರಿಯರಾಗಿ ಕಾರ್ಯನಿರ್ವಹಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಲ್ಪಸಂಖ್ಯಾತರ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು