ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಐನಬೈಲ್ ಪರಮೇಶ್ವರ ಹೆಗಡೆಗೆ ‘ಸಾರ್ಥಕ ಸಾಧಕ’ ಪ್ರಶಸ್ತಿ

Published 30 ಜುಲೈ 2023, 14:06 IST
Last Updated 30 ಜುಲೈ 2023, 14:06 IST
ಅಕ್ಷರ ಗಾತ್ರ

ಬೆಂಗಳೂರು: ಯಕ್ಷ ಸಿಂಚನ ಟ್ರಸ್ಟ್‌ ನೀಡುವ ಸಾರ್ಥಕ ಸಾಧಕ ಪ್ರಶಸ್ತಿಗೆ ಯಕ್ಷಗುರು ಐನಬೈಲ್ ಪರಮೇಶ್ವರ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

40 ವರ್ಷಗಳಿಗಿಂತಲೂ ಅಧಿಕ ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಇರುವ ಐನಬೈಲ್ ಅವರಿಗೆ ಬೆಂಗಳೂರು ಉದಯ ಕಲಾಸಂಘದಲ್ಲಿ ಆ.6ರಂದು ನಡೆಯಲಿರುವ ಯಕ್ಷ ಸಿಂಚನ ಟ್ರಸ್ಟ್‌ನ 14ನೇ ವರ್ಷದ ಬಡಗುತಿಟ್ಟು ಪೌರಾಣಿಕ ಯಕ್ಷೋತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT