ಭಾನುವಾರ, ಜುಲೈ 25, 2021
25 °C

ಪೊಲೀಸ್ ಅಧಿಕಾರಿಗೆ ನಿರೀಕ್ಷಣಾ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳಪೆ ಗುಣಮಟ್ಟದ ಮಾಸ್ಕ್‌ಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವುದಕ್ಕೆ ಲಂಚದ ಬೇಡಿಕೆಯಿಟ್ಟ ಪ್ರಕರಣದಲ್ಲಿ ಇನ್‌ಸ್ಪೆಕ್ಟರ್ ಆರ್.ಎಂ. ಅಜಯ್‌ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

‘ಆರೋಪಕ್ಕೆ ಸಾಕ್ಷ್ಯಾಧಾರ ಇಲ್ಲ. ಮನೆ ಶೋಧಿಸಿದಾಗ ಹಣ ಪತ್ತೆಯಾಗಿಲ್ಲ. ಅರ್ಜಿದಾರರು ಎಸಿಬಿ ತನಿಖಾಧಿಕಾರಿಯ ಎದುರು ಈಗಾಗಲೇ ವಿಚಾರಣೆಗೆ ಹಾಜರಾಗಿದ್ದಾರೆ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕು’ ಎಂದು ಅರ್ಜಿದಾರರ ಪರ ವಕೀಲ ಪಿ.ಪ್ರಸನ್ನ ಕುಮಾರ್ ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು