ಶನಿವಾರ, ಜುಲೈ 2, 2022
25 °C

ಸಿಸಿಐ ಆದೇಶಕ್ಕೆ ತಡೆ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಲಯನ್ಸ್ ಆಫ್ ಡಿಜಿಟಲ್ ಇಂಡಿಯಾ ಫೌಂಡೇಷನ್ (ಎಡಿಐಎಫ್) ಜತೆಗೆ ಗೋಪ್ಯ ಮಾಹಿತಿ ಹಂಚಿಕೊಳ್ಳುವಂತೆ ಗೂಗಲ್ ಸಂಸ್ಥೆಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್‌ ವಿಸ್ತರಿಸಿದೆ.

ಸಿಸಿಐ ಆದೇಶವನ್ನು ಪ್ರಶ್ನಿಸಿ ಗೂಗಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಗೂಗಲ್ ಎಲ್‌ಎಲ್‌ಸಿ ಮತ್ತು ಗೂಗಲ್ ಐರ್ಲೆಂಡ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು  ನ್ಯಾಯಮೂರ್ತಿ ಎಸ್. ಜಿ.ಪಂಡಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.