ಬೆಂಗಳೂರು: ಕೆಎಸ್‌ಆರ್‌ಟಿಸಿ ಮಂಗಳವಾರ ಚಾಲನೆ ನೀಡಿದ ಅಂಬಾರಿ ಉತ್ಸವ ವೋಲ್ವೊ ಸ್ಲೀಪರ್ ಬಸ್‌ಗಳು ಶುಕ್ರವಾರದಿಂದ ಅಂತರ ರಾಜ್ಯ ಕಾರ್ಯಾಚರಣೆ ಮಾಡಲಿವೆ.
ಬೆಂಗಳೂರಿನಿಂದ ಹೈದರಾಬಾದ್, ಹೈಟೆಕ್ ಸಿಟಿ, ಸಿಕಂದರಾಬಾದ್, ಪಣಜಿ, ತ್ರಿಶೂರು, ಎರ್ನಾಕುಲಂ, ತಿರುವನಂತಪುರಕ್ಕೆ ಕಾರ್ಯಾಚರಣೆ ಮಾಡಲಾಗುತ್ತಿದೆ. ಆಸನಗಳನ್ನು ಆನ್‌ಲೈನ್‌ನಲ್ಲಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.