ಭಾನುವಾರ, ಆಗಸ್ಟ್ 16, 2020
21 °C

ಬೆಂಗಳೂರಿಗೆ ಹೆಚ್ಚುವರಿ 100 ಆಂಬುಲೆನ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಈಗಾಗಲೇ ಇರುವ 400 ಆಂಬುಲೆನ್ಸ್ ಗಳೊಂದಿಗೆ ಇನ್ನೂ 100 ಆಂಬುಲೆನ್ಸ್ ಸೇರಿಸಿಕೊಳ್ಳಲು ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಸಭೆಯ ಬಳಿಕ ಸಚಿವ ಡಾ.ಸುಧಾಕರ್ ತಿಳಿಸಿದರು.

ಬೆಂಗಳೂರು ಅಂತರರಾಷ್ಟ್ರೀಯ ಸಮ್ಮೇಳನ ಸಭಾಂಗಣದಲ್ಲಿ ಮಾಡಲಾದ ಸೌಲಭ್ಯಗಳನ್ನು ಗುರುವಾರ ಮುಖ್ಯಮಂತ್ರಿ ಅವರು ವೀಕ್ಷಿಸಲಿದ್ದಾರೆ. ಕೋವಿಡ್ ಸೋಂಕಿತರಿಗೆ ಎಲ್ಲ ವ್ಯವಸ್ಥೆ ಮನನ ಮಾಡಲಾಗುತ್ತದೆ. ಯಾರೂ ಆತಂಕಗೊಳ್ಳಬಾರದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು