ಆನೇಕಲ್: ಚುನಾವಣೆ ಸಮೀಪದಲ್ಲಿರುವುದರಿಂದ ಬಿಜೆಪಿ ಅಭಿವೃದ್ಧಿ ಬಗ್ಗೆ ಚಕಾರ ಎತ್ತಿದೆ. ಈ ಹಿಂದೆ ಅಧಿಕಾರದಲ್ಲಿದ್ದಾಗ ಪಟ್ಟಣಕ್ಕೆ ಬಿಜೆಪಿ ಕೊಡುಗೆ ಏನು ಎಂಬುದನ್ನು ಜನರ ಮುಂದಿಡಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಎನ್.ಎಸ್.ಪದ್ಮನಾಭ ಒತ್ತಾಯಿಸಿದರು.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಟ್ಟಣದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಪ್ರಮುಖ ಕಾರಣ ಮುಖ್ಯ ರಸ್ತೆ ಒತ್ತುವರಿ. ಬಿಜೆಪಿ ಆನೇಕಲ್ ಅಭಿವೃದ್ಧಿಯನ್ನು ಸಹಿಸದೇ ಇಲ್ಲಸಲ್ಲದ ಆರೋಪ ಮಾಡಿದೆ. ಇದಕ್ಕೆ ಜನರೇ ಉತ್ತರ ನೀಡಲಿದ್ದಾರೆ. ತಾಲ್ಲೂಕಿನ ಅಭಿವೃದ್ಧಿಯಲ್ಲಿ ಶಾಸಕರ ಕೊಡುಗೆ ಹೆಚ್ಚಿದೆ. ದ್ವಿಪಥದ ರಸ್ತೆಗಳು, ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವು ಶಾಶ್ವತ ಯೋಜನೆಗಳಿಗೆ ರೂವಾರಿ ಆಗಿದ್ದಾರೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-15-1311338683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.