ಗುರುವಾರ, 14 ಮೇ 2026
×
ADVERTISEMENT

ಇಎಸ್‌ಐ, ಪಿಎಫ್‌ ಸೌಲಭ್ಯ ಕಲ್ಪಿಸಲು ರಾಜ್ಯ ಅಂಗನವಾಡಿ ನೌಕರರ ಆಗ್ರಹ

ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳ ಪ್ರತಿಭಟನೆ, ಸರ್ಕಾರದ ವಿರುದ್ಧ ಘೋಷಣೆ
Published : 23 ಮಾರ್ಚ್ 2026, 14:29 IST
Last Updated : 23 ಮಾರ್ಚ್ 2026, 14:29 IST
ADVERTISEMENT
ಫಾಲೋ ಮಾಡಿ
Comments
ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ಜಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು
ಪ್ರಜಾವಾಣಿ ಚಿತ್ರ/ಕಿಶೋರ್ ಕುಮಾರ್ ಬೋಳಾರ್
ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ಜಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು ಪ್ರಜಾವಾಣಿ ಚಿತ್ರ/ಕಿಶೋರ್ ಕುಮಾರ್ ಬೋಳಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT