ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಪೂರ್ವ ತಾಲ್ಲೂಕಿನ 11 ಪಂಚಾಯಿತಿಗೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ

Published 25 ಜೂನ್ 2023, 19:42 IST
Last Updated 25 ಜೂನ್ 2023, 19:42 IST
ಅಕ್ಷರ ಗಾತ್ರ

ಕೆ.ಆರ್.ಪುರ: ಬೆಂಗಳೂರು ಪೂರ್ವ ತಾಲ್ಲೂಕು 11 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದೆ.

ಹಾಲನಾಯಕನಹಳ್ಳಿ ಗ್ರಾ.ಪಂ: ಅಧ್ಯಕ್ಷ – ಸಾಮಾನ್ಯ ಮಹಿಳೆ, ಉಪಾಧ್ಯಕ್ಷ – ಪರಿಶಿಷ್ಟ ಜಾತಿ. ಕೊಡತಿ ಗ್ರಾ.ಪಂ: ಅಧ್ಯಕ್ಷ– ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ – ಸಾಮಾನ್ಯ.

ಕಣ್ಣೂರು ಗ್ರಾ.ಪಂ: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ – ಪರಿಶಿಷ್ಟ ಜಾತಿ ಮಹಿಳೆ. ದೊಡ್ಡಗುಬ್ಬಿ ಗ್ರಾ.ಪಂ: ಅಧ್ಯಕ್ಷ – ಪರಿಶಿಷ್ಟ ಜಾತಿ, ಉಪಾಧ್ಯಕ್ಷ – ಸಾಮಾನ್ಯ ಮಹಿಳೆ.

ಬಿದರಹಳ್ಳಿ: ಅಧ್ಯಕ್ಷ – ಸಾಮಾನ್ಯ ಮಹಿಳೆ, ಉಪಾಧ್ಯಕ್ಷ – ಸಾಮಾನ್ಯ ಮಹಿಳೆ. ಮಂಡೂರು: ಅಧ್ಯಕ್ಷ – ಪರಿಶಿಷ್ಟ ಜಾತಿ, ಉಪಾಧ್ಯಕ್ಷ– ಸಾಮಾನ್ಯ ಮಹಿಳೆ.

ಆವಲಹಳ್ಳಿ: ಅಧ್ಯಕ್ಷ – ಸಾಮಾನ್ಯ ಮಹಿಳೆ, ಉಪಾಧ್ಯಕ್ಷ – ಪರಿಶಿಷ್ಟ ಜಾತಿ.

ದೊಡ್ಡಬನಹಳ್ಳಿ: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ– ಪರಿಶಿಷ್ಟ ಜಾತಿ ಮಹಿಳೆ.

ಶೀಗೆಹಳ್ಳಿ ಗ್ರಾ.ಪಂ: ಅಧ್ಯಕ್ಷ – ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ – ಸಾಮಾನ್ಯ. ಕನ್ನಮಂಗಲ: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ – ಪ್ರವರ್ಗ ಎ ಮಹಿಳೆ. ಕಿತ್ತಗನೂರು: ಅಧ್ಯಕ್ಷ – ಪ್ರವರ್ಗ ಎ ಮಹಿಳೆ, ಉಪಾಧ್ಯಕ್ಷ – ಸಾಮಾನ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT