ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ 2022-23, 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದೆ.
2022-23 ಸಾಲಿನ ಗೌರವ ಪ್ರಶಸ್ತಿಗೆ ನಟಿ ಉಮಾಶ್ರೀ, 2023–24ನೇ ಸಾಲಿನ ಗೌರವ ಪ್ರಶಸ್ತಿಗೆ ವಿಮರ್ಶಕ ಎಚ್.ಎಸ್.ಶಿವಪ್ರಕಾಶ್ ಮತ್ತು 2024–25ನೇ ಸಾಲಿನ ಗೌರವ ಪ್ರಶಸ್ತಿಗೆ ಸಾಹಿತಿ ಕೋಟಗಾನಹಳ್ಳಿ ರಾಮಯ್ಯ ಆಯ್ಕೆಯಾಗಿದ್ದಾರೆ.