ಶನಿವಾರ, ಫೆಬ್ರವರಿ 22, 2020
19 °C

ಶಿವಾಜಿನಗರ ರಸೆಲ್ ಮಾರುಕಟ್ಟೆಯಲ್ಲಿ ತಡರಾತ್ರಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಶಿವಾಜಿನಗರದ ರಸೆಲ್ ಮಾರುಕಟ್ಟೆಯಲ್ಲಿ ಶುಕ್ರವಾರ ತಡರಾತ್ರಿ ಪ್ರತಿಭಟನೆ ನಡೆದಿದೆ.

ನಗರದ ಹಲವು ಸ್ಥಳಗಳಿಂದ ಮೇಣದ ಬತ್ತಿ ಹಿಡಿದು ಜನರು ಮಾರುಕಟ್ಟೆ ಸ್ಥಳಕ್ಕೆ ಬರುತ್ತಿದ್ದು ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಹೋರಾಟಗಾರರು ಹೇಳುತ್ತಿದ್ದಾರೆ.

ಅನುಮತಿ ಇಲ್ಲದೇ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದು ಪೊಲೀಸರು ಹೆಚ್ಚುವರಿ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು