ಪಿಎಚ್.ಡಿಗೆ ಅರ್ಜಿ ಆಹ್ವಾನ

ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತಾ ಕೇಂದ್ರಗಳಲ್ಲಿ ಒಂದಾಗಿರುವ ಬಿಎಂಶ್ರೀ ಪ್ರತಿಷ್ಠಾನದಲ್ಲಿ ಪಿಎಚ್.ಡಿ ಅಧ್ಯಯನ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಷ್ಠಾನದಲ್ಲಿ 7 ಸೀಟುಗಳು ಲಭ್ಯವಿದ್ದು, ಪ್ರವೇಶ ಪಡೆಯಲು ಇಚ್ಛಿಸುವವರು ಪ್ರತಿಷ್ಠಾನದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ಬಿಎಂಶ್ರೀ ಪ್ರತಿಷ್ಠಾನ, ಎನ್.ಆರ್.ಕಾಲೊನಿ, ಬೆಂಗಳೂರು.
ಸಂಪರ್ಕ: 9972812127
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.