ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

Published 31 ಮೇ 2024, 18:12 IST
Last Updated 31 ಮೇ 2024, 18:12 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಅರ್ಜಿ ಆಹ್ವಾನಿಸಿದೆ.  

ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ 90 ಹಾಗೂ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್‌ 2 ಕೊನೆಯ ದಿನ. ಸಂಘದ ಸಾಮಾಜಿಕ ಜಾಲತಾಣದ ಮೂಲಕ ಅಥವಾ ಮೊಬೈಲ್‌ ಸಂಖ್ಯೆ 99021 35813 ಮೂಲಕ ಲಿಂಕ್‌ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT