ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಎಂಜಿನಿಯರ್ ಎಕ್ಸಲೆನ್ಸ್’ ಪ್ರಶಸ್ತಿಗೆ ಅರ್ಜಿ ಆಹ್ವಾನ

Published : 22 ಆಗಸ್ಟ್ 2024, 21:16 IST
Last Updated : 22 ಆಗಸ್ಟ್ 2024, 21:16 IST
ಫಾಲೋ ಮಾಡಿ
Comments

ಬೆಂಗಳೂರು: ಮೀಡಿಯಾ ವಿಷನ್‌ ಬೆಂಗಳೂರು ಹಾಗೂ ಬಸವ ಪರಿಷತ್‌ನಿಂದ ನೀಡುವ ‘ಎಂಜಿನಿಯರಿಂಗ್‌ ಎಕ್ಸಲೆನ್ಸ್‌–2024’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಎಂಜಿನಿಯರ್‌ಗಳು ಸ್ವವಿವರ ಹಾಗೂ ಸೇವಾ ದಾಖಲಾತಿಗಳೊಂದಿಗೆ ಸೆಪ್ಟೆಂಬರ್‌ 10ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ 80951 75780, 72594 56555ಗೆ ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT