ಬೆಂಗಳೂರು: ಕೃಷಿಕ್ ಸರ್ವೋದಯ ಫೌಂಡೇಷನ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯು ಯುಪಿಎಸ್ಸಿ 2025ನೇ ಪೂರ್ವಭಾವಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗಾಗಿ ಉಚಿತ ಪ್ರಿಲಿಮ್ಸ್ ಕ್ರ್ಯಾಶ್ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ.

ಈ ಕೋರ್ಸ್ ಅನ್ನು ಜನವರಿ 16ರಿಂದ ಏಪ್ರಿಲ್ 30ರವರೆಗೆ ಆಯೋಜಿಸಲಾಗಿದೆ. ನುರಿತ ಪ್ರಾಧ್ಯಾಪಕರಿಂದ ಗುಣಮಟ್ಟದ ಬೋಧನೆ ನೀಡಲಾಗುತ್ತದೆ. ಹದಿನೈದು ದಿನಗಳಿಗೊಮ್ಮೆ ವಿಷಯವಾರು ಪರೀಕ್ಷೆಗಳು ಮತ್ತು ಯುಪಿಎಸ್ಸಿ ಪ್ರಿಲಿಮ್ಸ್ನ ಜಿಎಸ್1 ಹಾಗೂ ಜಿಎಸ್2ನ ಅಣಕು ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಈ ತರಗತಿಗಳು ಆನ್ಲೈನ್, ಆಫ್ಲೈನ್ ಎರಡೂ ವಿಧಾನಗಳಲ್ಲಿ ನಡೆಯುತ್ತವೆ. ಆಫ್ಲೈನ್ ತರಗತಿಗಳು ಕೆಎಸ್ಎಫ್ ಅಕಾಡೆಮಿ, 80 ಅಡಿ ರಸ್ತೆ, 1214, ಒಂದನೇ ಮಹಡಿ, ಬಿಎಂಟಿಸಿ ಬಸ್ ನಿಲ್ದಾಣದ ಎದುರು ಚಂದ್ರಾ ಲೇಔಟ್, ವಿಜಯನಗರ, ಬೆಂಗಳೂರು –40ರಲ್ಲಿ ನಡೆಯಲಿವೆ.

ನೋಂದಣಿಗೆ: 98453 18599, 98453 19899ಗೆ ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ http://www.ksfkarnataka.comಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.