ಬೆಂಗಳೂರು: ಕುಂಬಾರರ ಸಂಘದ ವತಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 90ರಷ್ಟು ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 85ರಷ್ಟು ಅಂಕ ಗಳಿಸಿದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಕುಂಬಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಅಕ್ಟೋಬರ್ 10ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 9008825331/9448249273/08026705264ಗೆ ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.