ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2021-22ನೇ ಸಾಲಿನಲ್ಲಿ ನಡೆದ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪದಕ ಪಡೆದ ಹಾಗೂ ಉತ್ತಮ ಸಾಧನೆ ಮಾಡಿದಕ್ರೀಡಾಪಟುಗಳುಸೆಪ್ಟೆಂಬರ್ 13ರೊಳಗೆ ಅರ್ಜಿ ಸಲ್ಲಿಸಬಹುದು.

ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ: 2020ನೇ ಸಾಲಿನ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗಳಿಗೆ ನೀಡುವ ‘ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ’ಗಳಿಗೂ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರುಸೇವಾಸಿಂಧು ಪೋರ್ಟಲ್ https://serviceonline.gov.in/karnataka ಮೂಲಕಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ವಿಳಾಸ:ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ. ಕೊಠಡಿ ಸಂಖ್ಯೆ 17-18, ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ.

ಸಂಪರ್ಕ:08022239771, 9480886470

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.