ಅರ್ಜಿ ಆಹ್ವಾನ

7

ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ‘ಮಹಿಳಾ ಅಧ್ಯಯನ ಕೇಂದ್ರ’ವು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಪಿಎಚ್‌.ಡಿ, ನೆಟ್‌, ಸ್ಲೆಟ್‌ಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇದೇ 5ರಂದು ಕಡೇ ದಿನ.

ವಿಳಾಸ: ಮಹಿಳಾ ಅಧ್ಯಯನ ಕೇಂದ್ರ, ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ. ಸಂಪರ್ಕ: 080–22961795, ಇಮೇಲ್‌–
cws.bub@gmail.com

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !