ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

Published 17 ಮೇ 2024, 16:57 IST
Last Updated 17 ಮೇ 2024, 16:57 IST
ಅಕ್ಷರ ಗಾತ್ರ

ಬೆಂಗಳೂರು: ದೀನ ಸೇವಾ ಸಂಘ ವಿದ್ಯಾರ್ಥಿನಿಲಯವು ಉಚಿತ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನಿಸಿದೆ.

2024–25ನೇ ಸಾಲಿನಲ್ಲಿ 5ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಇದೇ 30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

ವಿಳಾಸ: ದೀನ ಸೇವಾ ಸಂಘ ವಿದ್ಯಾರ್ಥಿನಿಲಯ, ನಂ. 22, ರಿಸಲ್ದಾರ್ ರಸ್ತೆ, (ಕೊಳೆಗೇರಿ ನಿರ್ಮೂಲನಾ ಮಂಡಳಿ ಮುಂಭಾಗ), ಶೇಷಾದ್ರಿಪುರ, ಬೆಂಗಳೂರು– 560020.

ಮಾಹಿತಿಗೆ: 98454 35503 ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT