ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘ| ವಸತಿನಿಲಯಕ್ಕೆ ಅರ್ಜಿ ಆಹ್ವಾನ

Published 28 ಮೇ 2024, 15:59 IST
Last Updated 28 ಮೇ 2024, 15:59 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘವು 2024–25ನೇ ಶೈಕ್ಷಣಿಕ ಸಾಲಿನ ವಸತಿನಿಲಯಕ್ಕೆ ಅರ್ಜಿ ಆಹ್ವಾನಿಸಿದೆ.

ಪಿಯು, ಪದವಿ, ಸ್ನಾತ್ತಕೋತ್ತರ ಪದವಿ, ತಾಂತ್ರಿಕ ಮತ್ತು ವೈದ್ಯಕೀಯ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ತಿಗಳ ಸಮುದಾಯದ (ಅಗ್ನಿವಂಶ ಕ್ಷತ್ರಿಯ) ಮತ್ತು ಇತರೆ ಸಮುದಾಯಗಳ ಆಸಕ್ತ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಜೂನ್ 6ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಳಾಸ: ಕರ್ನಾಟಕ ತಿಗಳರ (ಅಗ್ನವಂಶ ಕ್ಷತ್ರಿಯ) ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘ, ಸಿಎ 13, 10ನೇ ಮುಖ್ಯರಸ್ತೆ, 5ನೇ ವಿಭಾಗ, ರಾಜಾಜಿನಗರ, ಬೆಂಗಳೂರು–560010

ಹೆಚ್ಚಿನ ಮಾಹಿತಿಗೆ 080–23200608ಗೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT