ಬೆಂಗಳೂರು: ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್), ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಸಂಘಟನೆಗಳ ಸದಸ್ಯರು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.