ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷತಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ನೆರವು: ಅರ್ಜಿ ಆಹ್ವಾನ

Last Updated 12 ಸೆಪ್ಟೆಂಬರ್ 2020, 2:46 IST
ಅಕ್ಷರ ಗಾತ್ರ

ಬೆಂಗಳೂರು: ಹಣಕಾಸಿನ ಸಮಸ್ಯೆ ಎದುರಿಸುತ್ತಿರುವ 9, 10ನೇ ತರಗತಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಮಹಿಳಾ ದಕ್ಷತಾ ಸಮಿತಿ ವತಿಯಿಂದ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನ. ಆಸಕ್ತರು ಬೆಳಿಗ್ಗೆ 11ರಿಂದ ಸಂಜೆ 5 ಗಂಟೆಯವರೆಗೆ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಳಾಸ: ಮಹಿಳಾ ದಕ್ಷತಾ ಸಮಿತಿ, ಎಚ್‍ಬಿಸಿಎಸ್ ಬಡಾವಣೆ, 13ನೇ ಅಡ್ಡರಸ್ತೆ, ವಿದ್ಯಾರಣ್ಯಪುರ

ಸಂಪರ್ಕ: 080–23641814, 48500965

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT