ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ನಾಲ್ವರಿಗೆ ಗಾಯ

Published 1 ಮಾರ್ಚ್ 2024, 10:41 IST
Last Updated 1 ಮಾರ್ಚ್ 2024, 10:41 IST
ಅಕ್ಷರ ಗಾತ್ರ

ಬೆಂಗಳೂರಿನ ಎಚ್‍ಎಎಲ್‍ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಅಡುಗೆ‌ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುತ್ತಿದ್ದಾರೆ. ಗಾಯಗೊಂಡವರ‌ನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರು, ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಬಂದು ಪರಿಶೀಲನೆ‌ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT