ಶುಕ್ರವಾರ, ಮಾರ್ಚ್ 31, 2023
32 °C

ಶುಲ್ಕ ಪಡೆದು ಮನೆಗೆ ಪಡಿತರ: ಅಟಲ್‌ ಜೀ ಕೇಂದ್ರದಲ್ಲಿ 800 ಆನ್‌ಲೈನ್ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶುಲ್ಕ ನಿಗದಿ ಮಾಡಿ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುವುದು, ಆರ್‌ಟಿಒ ಸಂಬಂಧಿತ ಎಲ್ಲ ಸೇವೆಗಳನ್ನು ಕಾಗದ ರಹಿತ ಮಾಡುವುದು ಸೇರಿದಂತೆ ಹಲವು ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ನೇತೃತ್ವದ ಆಡಳಿತ ಸುಧಾರಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ಕಂದಾಯ ಇಲಾಖೆಯ 800 ಆನ್‌ಲೈನ್ ಸೇವೆಗಳಿಗೆ ಅಟಲ್‌ಜೀ ಜನಸ್ನೇಹಿ ಕೇಂದ್ರಗಳನ್ನು (ಎಜೆಎಸ್‌ಕೆ) ಏಕಗವಾಕ್ಷಿ ವೇದಿಕೆಯಾಗಿಸಿ ಸೇವೆಗಳು ಲಭ್ಯವಾಗುವಂತೆ ಮಾಡಬೇಕು ಎಂದೂ ಪ್ರತಿಪಾದಿಸಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಶನಿವಾರ ಮಧ್ಯಂತರ ವರದಿ ಸಲ್ಲಿಸಿರುವ ಆಯೋಗ, ವರದಿಯಲ್ಲಿ ಕಂದಾಯ, ಆಹಾರ ಮತ್ತು ಸಾರಿಗೆ ಇಲಾಖೆಗೆ ಸಂಬಂಧಿಸಿದ ಸುಧಾರಣೆಗೆ ಶಿಫಾರಸುಗಳನ್ನು ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು