ಶುಕ್ರವಾರ, ಫೆಬ್ರವರಿ 28, 2020
19 °C

ನಕಲಿ ಎಟಿಎಂ ಕಾರ್ಡ್‌ ಬಳಸಿ: ಆರು ನಿಮಿಷದಲ್ಲಿ ₹60 ಸಾವಿರ ಡ್ರಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆದಾರರ ಹೆಸರಿನಲ್ಲಿ ನಕಲಿ ಎಟಿಎಂ ಕಾರ್ಡ್‌ ಸೃಷ್ಟಿಸಿ ₹60 ಸಾವಿರ ಡ್ರಾ ಮಾಡಿ ವಂಚಿಸಲಾಗಿದ್ದು, ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಖಾಸಗಿ ಕಂಪನಿ ಉದ್ಯೋಗಿ ಆದ 26 ವರ್ಷದ ಯುವತಿ ದೂರು ನೀಡಿದ್ದಾರೆ. ‘ಇದೇ 2ರಂದು ಬೆಳಿಗ್ಗೆ 5.55ರಿಂದ 6.01ರ ಅವಧಿಯಲ್ಲಿ ಯುವತಿ ಬ್ಯಾಂಕ್ ಖಾತೆಯಿಂದ 6 ಬಾರಿ ತಲಾ ₹10 ಸಾವಿರ ಡ್ರಾ ಆಗಿದೆ. ಆದರೆ ಯುವತಿ ವಹಿವಾಟು ನಡೆಸಿಲ್ಲ. ಸ್ಕಿಮ್ಮರ್ ಬಳಸಿ ಖಾತೆ ಮಾಹಿತಿ ಕದ್ದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು