ಸೋಮವಾರ, 19 ಜನವರಿ 2026
×
ADVERTISEMENT
ADVERTISEMENT

ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ

Published : 19 ನವೆಂಬರ್ 2025, 10:45 IST
Last Updated : 20 ನವೆಂಬರ್ 2025, 2:35 IST
ಫಾಲೋ ಮಾಡಿ
Comments
ಚಿತ್ರಗಳು: ಗುರು ನಾವಳ್ಳಿ

ಚಿತ್ರಗಳು: ಗುರು ನಾವಳ್ಳಿ

ಚಾಲಕ ಸರಿಯಾದ ಮಾಹಿತಿ ನೀಡುತ್ತಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
- ಸೀಮಾಂತ್‌ಕುಮಾರ್ ಸಿಂಗ್‌, ನಗರ ಪೊಲೀಸ್ ಕಮಿಷನರ್‌
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂಧಿಸುತ್ತೇವೆ. ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿರುವುದು ಗೊತ್ತಾಗಿದೆ.
- ಜಿ.ಪರಮೇಶ್ವರ, ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT