ಅತ್ತಿಬೆಲೆ (ಆನೇಕಲ್): ಅತ್ತಿಬೆಲೆಯ ಗ್ರಾಮ ದೇವತೆ ಪಟಾಲಮ್ಮ ದೇವಿ ದೇವಾಲಯದ ಜೀರ್ಣೋದ್ಧಾರ ಸುವರ್ಣ ಮಹೋತ್ಸವವು ಮೇ 25 ರಿಂದ ಮೇ 27ರವರೆಗೆ ನಡೆಯಲಿದೆ. ಸುವರ್ಣ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

27ರಂದು ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ ಅವರು ಹೋಮದಲ್ಲಿ ಭಾಗಿಯಾಗಲಿದ್ದಾರೆ. ಚಿತ್ರದುರ್ಗ ಚಲವಾದಿ ಗುರುಪೀಠದ ಬಸವನಾಗಿ ಸ್ವಾಮೀಜಿ, ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ರಾಜಾಪುರ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಗುಮ್ಮಳಾಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಬಿ.ಶಿವಣ್ಣ, ಸತೀಶ್ ರೆಡ್ಡಿ, ಕೃಷ್ಣಪ್ಪ ಪಾಲ್ಗೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-15-883368354

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.