ತೇಜಶ್ರೀಗೆ ಪು.ತಿ.ನ.ಕಾವ್ಯ ನಾಟಕ ಪುರಸ್ಕಾರ

ಬೆಂಗಳೂರು: ಪು.ತಿ.ನ ಟ್ರಸ್ಟ್ ವತಿಯಿಂದ ನೀಡಲಾಗುವ 2020ನೇ ಸಾಲಿನ ‘ಪು.ತಿ.ನ.ಕಾವ್ಯ ನಾಟಕ ಪುರಸ್ಕಾರ’ಕ್ಕೆ ತೇಜಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.
ಇದೇ 26ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಟ್ರಸ್ಟ್ನ ಅಧ್ಯಕ್ಷ ಎಚ್.ಎಸ್.ವೆಂಕಟೇಶಮೂರ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.