ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮೋಹನ ಕುಂಟಾರು, ಶ್ರವಣಕುಮಾರಿಗೆ ಪ್ರಶಸ್ತಿ

Published 8 ಏಪ್ರಿಲ್ 2024, 14:48 IST
Last Updated 8 ಏಪ್ರಿಲ್ 2024, 14:48 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 2023ನೇ ಸಾಲಿನ ‘ಸೂ.ವೆಂ. ಆರಗ ವಿಮರ್ಶಾ ಪ್ರಶಸ್ತಿ’ಗೆ ಮೋಹನ ಕುಂಟಾರು, ‘ಡಾ. ವಿಜಯಾ ಸುಬ್ಬರಾಜ್ ಗಣ್ಯಲೇಖಕಿ ಪ್ರಶಸ್ತಿ’ಗೆ ಟಿ.ಎಸ್‌. ಶ್ರವಣಕುಮಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಟಿ.ಎಸ್‌. ಶ್ರವಣಕುಮಾರಿ
ಟಿ.ಎಸ್‌. ಶ್ರವಣಕುಮಾರಿ

ಪ್ರಶಸ್ತಿಗಳು ತಲಾ ₹10 ಸಾವಿರ ನಗದು, ಸ್ಮರಣಿಕೆಗಳನ್ನು ಒಳಗೊಂಡಿವೆ. ಏ.13ರಂದು ನಡೆಯಲಿರುವ ಸಮಾರಂಭದಲ್ಲಿ ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT