ಬುಧವಾರ, ಜನವರಿ 29, 2020
25 °C

ಬ್ಯಾಕ್‌ಲಾಗ್ ಹುದ್ದೆ: ಸಚಿವ ಸಂಪುಟದ ಉಪಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್‌ಲಾಗ್‌) ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅಧ್ಯಕ್ಷತೆಯ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ.

ಸದಸ್ಯರಾಗಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಜಗದೀಶ ಶೆಟ್ಟರ್‌,ಎಸ್‌.ಸುರೇಶ್‌ ಕುಮಾರ್‌, ಬಿ.ಶ್ರೀರಾಮುಲು ಇದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ, 1976ಕ್ಕೆ ತಿದ್ದುಪಡಿ ತರಲು ಸೂಕ್ತ ಶಿಫಾರಸು ಮಾಡುವ
ಸಲುವಾಗಿ ಉಪಮುಖ್ಯಮಂತ್ರಿಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ.

ಸದಸ್ಯರಾಗಿ ಆರ್.ಅಶೋಕ, ಎಸ್‌.ಸುರೇಶ್‌ ಕುಮಾರ್‌, ವಿ.ಸೋಮಣ್ಣ ಇದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು