ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಹುರೂಪಿ’ಗೆ ರಾಷ್ಟ್ರೀಯ ಪ್ರಶಸ್ತಿ 

Published 2 ಏಪ್ರಿಲ್ 2024, 15:32 IST
Last Updated 2 ಏಪ್ರಿಲ್ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ಪುಸ್ತಕ ಪ್ರಕಾಶನಕ್ಕೆ ಸಂಬಂಧಿಸಿದಂತೆ ಪಬ್ಲಿಷಿಂಗ್ ನೆಕ್ಸ್ಟ್ ಹಮ್ಮಿಕೊಂಡಿದ್ದ ಸ್ಪರ್ಧೆಯಲ್ಲಿ ‘ಬಹುರೂಪಿ’ ಪ್ರಕಾಶನವು ಮುಖಪುಟ ವಿನ್ಯಾಸ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ. 

ಕಲಾವಿದ ಸುಧಾಕರ ದರ್ಬೆ ಅವರು ಮುಖಪುಟ ವಿನ್ಯಾಸ ಮಾಡಿದ ‘ಕೆರೆ-ದಡ’ ಕೃತಿ ಮೊದಲ ಸ್ಥಾನ ಪಡೆದಿದೆ. ಪತ್ರಿಕಾ ವಿನ್ಯಾಸಕಾರರಾದ ಸುಧಾಕರ ದರ್ಬೆ, ಪುತ್ತೂರಿನ ದರ್ಬೆ ಗ್ರಾಮದವರು.

ಭಾರತದ ಎಲ್ಲ ಭಾಷೆಗಳನ್ನು ಒಳಗೊಂಡು ಜರುಗಿದ ಈ ಮುಖಪುಟ ಸ್ಪರ್ಧೆಯಲ್ಲಿ ವಿವಿಧ ಪ್ರಕಾಶನ ಸಂಸ್ಥೆಗಳು ಭಾಗವಹಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT