ಬೆಂಗಳೂರು: ಬಕ್ರೀದ್ ಪ್ರಯುಕ್ತ ನಗರದ ಹಲವೆಡೆ ಮೇ 28ರಂದು ಸಾಮೂಹಿಕ ಪ್ರಾರ್ಥನೆ ನಡೆಯಲಿದ್ದು ಕೆಜಿ ಹಳ್ಳಿ, ಪುಲಿಕೇಶಿನಗರ, ಚಾಮರಾಜಪೇಟೆ, ಆರ್. ಟಿ. ನಗರ, ಮೈಕೋ ಲೇಔಟ್, ಕೆಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಮೈಕೊ ಲೇಔಟ್ ಸಂಚಾರ ಠಾಣೆ ವ್ಯಾಪ್ತಿ ಸಂಚಾರ ನಿರ್ಬಂಧ

ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ

ಪ್ರಾರ್ಥನಾ ಸ್ಥಳ- ಬನ್ನೇರುಘಟ್ಟ ಮುಖ್ಯರಸ್ತೆಯ ಗುರಪ್ಪನಪಾಳ್ಯ ಜಂಕ್ಷನ್

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಗರ್ ಆಸ್ಪತ್ರೆ ಜಂಕ್ಷನ್ನಿಂದ ಗುರಪ್ಪನಪಾಳ್ಯ ಜಂಕ್ಷನ್ವರೆಗೆ

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಯಿರಾಮ್ ಜಂಕ್ಷನ್ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ.

39ನೇ ಕ್ರಾಸ್ ರಸ್ತೆಯಲ್ಲಿ ಗುರಪ್ಪನಪಾಳ್ಯ ಜಂಕ್ಷನ್ನಿಂದ ರೆಡ್ಡಿ ಅಸ್ಪತ್ರೆ ಜಂಕ್ಷನ್ವರೆಗೆ

ಪರ್ಯಾಯ ಮಾರ್ಗ

ಡೇರಿ ಸರ್ಕಲ್ನಿಂದ ಬರುವ ವಾಹನಗಳು ಸಾಗರ್ ಜಂಕ್ಷನ್ನಲ್ಲಿ ಬಲಕ್ಕೆ ತಿರುವು ಪಡೆದು ತಿಲಕ್ನಗರ ಮುಖ್ಯ ರಸ್ತೆಯಲ್ಲಿಚಲಿಸಿ ಸ್ವಾಗತ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಈಸ್ಟ್ ಎಂಡ್ ಮುಖ್ಯರಸ್ತೆಯಲ್ಲಿಸಾಗಿ ಈಸ್ಟ್ ಎಂಡ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಜಯದೇವ ಯು ತಿರುವು ಜಂಕ್ಷನ್ನಲ್ಲಿಯು ತಿರುವು ಪಡೆದು ಹೊರ ವರ್ತುಲ ರಸ್ತೆಯಲ್ಲಿ ಚಲಿಸಿ ಜಯದೇವ ಜಂಕ್ಷನ್ ಸರ್ವಿಸ್ ರಸ್ತೆಯಲ್ಲಿ ಮುಕ್ತ ಎಡ ತಿರುವು ಪಡೆದು ಬನ್ನೇರುಘಟ್ಟ ಮುಖ್ಯ ರಸ್ತೆ ಕಡೆಗೆ ಸಂಚರಿಸಬೇಕು.

ಬನ್ನೇರುಘಟ್ಟ ಮುಖ್ಯರಸ್ತೆ ಜಿ.ಡಿ ಮರ ಜಂಕ್ಷನ್ (ನೆಕ್ಸಸ್ ವೆಗಾ ಸಿಟಿ ಮಾಲ್ ಜಂಕ್ಷನ್) ಕಡೆಯಿಂದ ಡೇರಿ ಜಂಕ್ಷನ್ ಕಡೆಗೆ ಹೋಗುವ ವಾಹನಗಳು ಸಾಯಿರಾಮ್ ಜಂಕ್ಷನ್ ಸರ್ವಿಸ್ ರಸ್ತೆಯಲ್ಲಿ ಮುಕ್ತ ಎಡ ತಿರುವು ಪಡೆದು ಜಯದೇವ ಜಂಕ್ಷನ್ನಲ್ಲಿ ಎಡಕ್ಕೆ ತಿರುಗಿ ಈಸ್ಟ್ ಎಂಡ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು, ಈಸ್ಟ್ ಎಂಡ್ ಮುಖ್ಯರಸ್ತೆ ಮೂಲಕ ಸ್ವಾಗತ್ ಜಂಕ್ಷನ್ ತಲುಪಿ ಬಲ ತಿರುವು ಪಡೆದು ಸಾಗರ್ ಜಂಕ್ಷನ್ನಲ್ಲಿ ಎಡಕ್ಕೆ ತಿರುಗಿ ಬನ್ನೇರುಘಟ್ಟ ಮುಖ್ಯ ರಸ್ತೆ, ಡೇರಿ ಜಂಕ್ಷನ್ ಕಡೆಗೆ ಸಂಚರಿಸಬಹುದು.

ಕೆ.ಎಸ್.ಲೇಔಟ್ ಸಂಚಾರ ಠಾಣೆ

ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ

ಪ್ರಾರ್ಥನಾ ಸ್ಥಳ- ಹೊರ ವರ್ತುಲ ರಸ್ತೆಯ ಈದ್ಗಾ ಮೈದಾನ

ಸಂಚಾರ ನಿರ್ಬಂಧ: ಕನಕಪುರ ಮುಖ್ಯ ರಸ್ತೆಯ ಸಾರಕ್ಕಿ ಸಿಗ್ನಲ್ನಿಂದ ಹೊರ ವರ್ತುಲ ರಸ್ತೆಯ ಕೆ.ಎಸ್.ಲೇಔಟ್ ಸಿಗ್ನಲ್ವರೆಗೆ

ಪರ್ಯಾಯ ಮಾರ್ಗ

ಕನಕಪುರ ಮುಖ್ಯ ರಸ್ತೆಯ ಸಾರಕ್ಕಿ ಸಿಗ್ನಲ್ನಿಂದ ಮುಂದೆ ಸಾಗಿ ಸಾರಕ್ಕಿ ಮಾರ್ಕೆಟ್, ಬನಶಂಕರಿ ಬಸ್ ನಿಲ್ದಾಣದ ಬಳಿ ಎಡಕ್ಕೆ ತಿರುಗಿ ಬೇಂದ್ರೆ ಸರ್ಕಲ್ ಮೂಲಕ ಹೊರ ವರ್ತುಲ ರಸ್ತೆ ತಲುಪಿ ಅಗತ್ಯ ಮಾರ್ಗಗಳಲ್ಲಿ ಸಂಚರಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.