‘ಹಲವು ಆವಿಷ್ಕಾರಗಳಿಗೆ ಮ್ಯಾಪಲ್ಸ್ ಸಾಕ್ಷಿ’
‘ಟ್ರಾಫಿಕ್ ಸಿಗ್ನಲ್‌ನ ಹಸಿರು ಅಥವಾ ಕೆಂಪು ನಿಶಾನೆ ತೋರುವ ಸಮಯ ಎಷ್ಟು ಸೆಂಕಡ್‌ಗಳವರೆಗೆ ಇರಲಿದೆ ಎಂಬ ಮಾಹಿತಿಯನ್ನು ಈಗ ಮ್ಯಾಪಲ್ಸ್ ಆ್ಯಪ್‌ನಲ್ಲಿಯೂ ನೋಡಬಹುದು. ಸ್ವದೇಶಿ ನಿರ್ಮಿತ್ ಆ್ಯಪ್ ಇನ್ನೂ ಹಲವು ಆವಿಷ್ಕಾರಗಳಿಗೆ ಸಾಕ್ಷಿಯಾಗಲಿದೆ’ ಎಂದು ಮ್ಯಾಪ್ ಮೈ ಇಂಡಿಯಾ ನಿರ್ದೇಶಕ ರೋಹನ್ ವರ್ಮಾ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.