ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್‌ ಜಯಭೇರಿ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್‌ ಜಯಭೇರಿ
Published 4 ಜೂನ್ 2024, 10:00 IST
Last Updated 4 ಜೂನ್ 2024, 10:00 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರು ಗೆಲುವಿನ ನಗೆ ಬೀರಿದರು.

ಒಂದು ಹಂತದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್ ಅಲಿಖಾನ್‌ ಅವರು 72 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು. ಇನ್ನೇನು ತಮ್ಮ ಅಭ್ಯರ್ಥಿಯೇ ಜಯ ಸಾಧಿಸುತ್ತಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಇದ್ದರು. ಕೊನೆಯ ಕೆಲವು ಸುತ್ತುಗಳ ಮತ ಎಣಿಕೆಯಲ್ಲಿ ಪಿ.ಸಿ.ಮೋಹನ್‌ ಅವರು ಭರ್ಜರಿ ಮುನ್ನಡೆ ಕಾಯ್ದುಕೊಂಡು ಜಯ ಸಾಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT