ಮಾನಸಿಕ ಆರೋಗ್ಯ ರಾಷ್ಟ್ರೀಯ ಸಮ್ಮೇಳನ: ಅತಿಥಿಗಳು: ಡಾ.ಸಿ.ಆರ್. ಚಂದ್ರಶೇಖರ್, ಡಾ. ಭಗವಾನ್ ಬಿ.ಸಿ., ಡಾ. ರಜನಿ ಪಾರ್ಥಸಾರಥಿ, ಪ್ರೊ.ಎಚ್.ಎಸ್. ಅಶೋಕ್, ಸುರೇಶ್ ರಾಜು, ಆಯೋಜನೆ: ಪ್ರಜ್ಞಾ, ಯುವಕ ಸಂಘ, ಚಾಣಕ್ಯ ವಿಶ್ವವಿದ್ಯಾಲಯ, ಸ್ಥಳ: ಯುವಪಥ, ಜಯನಗರ, ಬೆಳಿಗ್ಗೆ 10

‘ಶ್ರೀರಾಮ ಜಯಂ’ ಗೋಷ್ಠಿ ಗಾಯನ: ಡಾ.ವಿ. ಪರಮೇಶ್ವರ ಸ್ಮಾರಕ ದತ್ತಿ ಕರ್ನಾಟಕ ಸಂಗೀತ ಕಾರ್ಯಕ್ರಮ, ಗಾಯನ: ಆರ್.ಕೆ. ಪದ್ಮನಾಭ, ಪಿಟೀಲು: ಸಿ.ಎನ್. ಚಂದ್ರಶೇಖರ್, ಮೃದಂಗ: ಸಿ. ಚಲುವರಾಜ್, ಆಯೋಜನೆ ಹಾಗೂ ಸ್ಥಳ: ಇ.ಎಸ್.ವಿ. ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಬೆಳಿಗ್ಗೆ 10.30

ಅಂಬೇಡ್ಕರ್ ಜನ್ಮದಿನದ ಅಂಗವಾಗಿ ಜನಕ್ರಾಂತಿ ಸಮಾವೇಶ: ಕೋಮುವಾದ ಧಿಕ್ಕರಿಸಿ–ಸಂವಿಧಾನ ರಕ್ಷಿಸಿ, ಆಯೋಜನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಭವನ, ಮಿಲ್ಲರ್ಸ್ ರಸ್ತೆ, ವಸಂತನಗರ, ಬೆಳಿಗ್ಗೆ 11

ಬೃಹತ್ ಮಾವು ಮತ್ತು ಪುಸ್ತಕ ಮೇಳ: ಉದ್ಘಾಟನೆ: ‘ಡಾಲಿ’ ಧನಂಜಯ್, ಆಯೋಜನೆ ಹಾಗೂ ಸ್ಥಳ: ಗರುಡಾಮಾಲ್, ಮ್ಯಾಗ್ರತ್ ರಸ್ತೆ, ಮಧ್ಯಾಹ್ನ 2

ಅಂಬೇಡ್ಕರ್ ಜಯಂತಿ: ಉದ್ಘಾಟನೆ: ಹನುಮಂತ ಭಜಂತ್ರಿ, ಅಧ್ಯಕ್ಷತೆ: ಎಂ.ಎಸ್. ಜಗನ್ನಾಥ್, ಉಪಸ್ಥಿತಿ: ಎಂ. ಶ್ರೀನಿವಾಸ್, ಜಿ. ಮಾದೇಶ್, ಆಯೋಜನೆ: ಶ್ರೀ ನುಲಿಯ ಚಂದಯ್ಯ ರಾಜ್ಯ ಕೊರಮ–ಕೊರಚ ಜನಾಂಗದ ಡಾ.ಅಂಬೇಡ್ಕರ್ ಸಿದ್ಧಾಂತ ವೇದಿಕೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಮಧ್ಯಾಹ್ನ 2.30

ರಾಜ್ಯಮಟ್ಟದ ಗೀತಗಾಯನ, ವಚನ ವಾಚನ ಮತ್ತು ಕವಿಗೋಷ್ಠಿ: ಉದ್ಘಾಟನೆ: ಮಹೇಶ್ವರ ರಾವ್, ತುಷಾರ್ ಗಿರಿನಾಥ್, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ನಾಟಕ ಪ್ರದರ್ಶನ: ‘ಕೈಲಾಸದ ಬಾಗಿಲಲ್ಲಿ ಆತ್ಮಗಳು’, ಆಯೋಜನೆ: ಶ್ರೀ ರೇಣುಕಾಂಬ ಕಲಾಸಂಘ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5.30

‘ಜಾನಪದ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು’ ವಿಷಯದ ಬಗ್ಗೆ ಉಪನ್ಯಾಸ: ಎಸ್. ರಾಮಲಿಂಗೇಶ್ವರ (ಸಿಸಿರಾ), ಮುಖ್ಯ ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಹಾಗೂ ಸ್ಥಳ: ಕನ್ನಡ ಯುವಜನ ಸಂಘ, ಸಿದ್ದಯ್ಯ ರಸ್ತೆ, ಹೊಂಬೇಗೌಡ ನಗರ, ಸಂಜೆ 6.30

ಸ್ಯಾಕ್ಸೋಫೋನ್ ವಾದನ: ದಿವ್ಯಶ್ರೀ ರಂಗನಾಥನ್, ಪಿಟೀಲು: ಎಸ್. ಶಶಿಧರ್, ಮೃದಂಗ: ಕಾರ್ತೀಕ್ ಪ್ರಣವ್, ಆಯೋಜನೆ ಹಾಗೂ ಸ್ಥಳ: ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ವಜ್ರಕ್ಷೇತ್ರ, 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, ತ್ಯಾಗರಾಜನಗರ 3ನೇ ಬ್ಲಾಕ್, ಸಂಜೆ 6.30

ಭಕ್ತಿವಾಣಿ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ದಾಸವಾಣಿ: ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 6.30

‘ಭಾಗವತ ಸಪ್ತಮ ಸ್ಕಂದ’ ಧಾರ್ಮಿಕ ಪ್ರವಚನ: ಸುಧೀಂದ್ರ ಆಚಾರ್, ಆಯೋಜನೆ ಮತ್ತು ಸ್ಥಳ: ವಿಜಯ ಮಧ್ವ ಸಂಘ, 2ನೇ ಮುಖ್ಯರಸ್ತೆ, ಗಂಗಾಧರ ಬಡಾವಣೆ, ವಿಜಯನಗರ, ಸಂಜೆ 6.30

ಹರಿದಾಸ ಮಂಜರಿ: ಗಾಯನ: ಎಸ್. ಶುಭಶ್ರೀ, ಪಿಟೀಲು: ಎಂ. ದೀಪಿಕಾ, ಮೃದಂಗ: ಜ್ಯೋತ್ಸ್ನಾ ಹೆಬ್ಬಾರ್, ಆಯೋಜನೆ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಸಂಜೆ 7

ಧಾರ್ಮಿಕ ಪ್ರವಚನ: ವೆಂಕಟನರಸಿಂಹಾಚಾರ್, ಆಯೋಜನೆ: ರಾಘವೇಂದ್ರ ಸೇವಾ ಸಮಿತಿ, ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಸಂಜೆ 7

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.