ಅಮ್ಮ–90, ಪಾರ್ವತಮ್ಮ ಶಿವಲಿಂಗಯ್ಯ ಪಂಡಿತ್ ಅವರ 90ನೇ ಜನ್ಮದಿನ, ಗೀತ ಗಾಯನ, ಪುಸ್ತಕ ಬಿಡುಗಡೆ, ಅಮ್ಮನಿಗೆ ನಮನ: ಉದ್ಘಾಟನೆ: ಸಿದ್ಧಲಿಂಗ ಸ್ವಾಮೀಜಿ, ಅಧ್ಯಕ್ಷತೆ: ಶಿವರುದ್ರ ಸ್ವಾಮೀಜಿ, ಉಪಸ್ಥಿತಿ: ಸಿದ್ಧಯ್ಯ ಗುರುಗಳು, ನಂಜುಂಡ ಸ್ವಾಮಿ, ‘ಅಮ್ಮ’ ಪುಸ್ತಕ ಬಿಡುಗಡೆ: ಎಂ. ಕೃಷ್ಣಪ್ಪ, ಕಲಾವಿದರಿಗೆ ಅಭಿನಂದನೆ: ಎಸ್.ಟಿ. ಸೋಮಶೇಖರ್, ಅತಿಥಿಗಳು: ಸಿ. ಸೋಮಶೇಖರ್, ಎಚ್.ಎಲ್. ಪುಷ್ಪ, ವಸುಧೇಂದ್ರ, ರಾಘವೇಂದ್ರ ಗಣಪತಿ, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಳಿಗ್ಗೆ 9ರಿಂದ

ಆರ್ಎಸ್ಎಸ್ ವಿರುದ್ಧ ಡಿಎಸ್ಎಸ್ ಪ್ರತಿರೋಧ ಸಮಾವೇಶ: ಭಾಗವಹಿಸುವವರು: ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ. ನಾಗರಾಜ್, ಇಂದೂಧರ ಹೊನ್ನಾಪುರ, ಎನ್. ವೆಂಕಟೇಶ್, ಎನ್. ಮುನಿಸ್ವಾಮಿ, ಆಯೋಜನೆ: ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ, ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30

ರಾಷ್ಟ್ರೀಯ ಶಿಕ್ಷಣ ದಿನದ ಉದ್ಘಾಟನೆ: ಜಮೀರ್ ಅಹಮದ್ ಖಾನ್, ಉಪಸ್ಥಿತಿ: ಮಧು ಬಂಗಾರಪ್ಪ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಅತಿಥಿಗಳು: ನಸೀರ್ ಅಹಮದ್, ಪುರುಷೋತ್ತಮ ಬಿಳಿಮಲೆ, ಆಯೋಜನೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಥಳ: ದೇವರಾಜ ಅರಸು ಭವನ, ವಸಂತನಗರ, ಬೆಳಿಗ್ಗೆ 11

‘ಸಂತವಾಣಿ’– ಚಲನಚಿತ್ರಗಳು, ಪುಸ್ತಕಗಳು, ಉಪನ್ಯಾಸಗಳು, ಸಂಗೀತ, ನೃತ್ಯ, ನಾಟಕ ಮತ್ತು ವಿಚಾರಗೋಷ್ಠಿಗಳು: ‘ತ್ಯಾಗಯ್ಯ’ ಚಲನಚಿತ್ರ ಪ್ರದರ್ಶನ, ಆಯೋಜನೆ: ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಸಂಜೆ 4

37 ದಿನಗಳ ಸಾಹಿತ್ಯ–ಸಂಸ್ಕೃತಿ ಉತ್ಸವ: ಸಂಗೀತ ಕಛೇರಿ: ಅದಿತಿ ಸಿಂಹ, ‘ಮಾರೀಚ ಮಾಯೆ’ ಏಕವ್ಯಕ್ತಿ ತಾಳಮದ್ದಲೆ: ದಿವಾಕರ ಹೆಗಡೆ, ಆಯೋಜನೆ: ರಾಷ್ಟ್ರೋತ್ಥಾನ ಸಾಹಿತ್ಯ, ಸ್ಥಳ: ಕೇಶವ ಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡನಗರ, ಸಂಜೆ 6

ವೀರವನಿತೆ ಒನಕೆ ಓಬವ್ವ ಜಯಂತಿ: ಉದ್ಘಾಟನೆ: ಸಿದ್ದರಾಮಯ್ಯ, ಸಾನ್ನಿಧ್ಯ: ಬಸವರಮಾನಂದ ಸ್ವಾಮೀಜಿ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ಶಿವರಾಜ ತಂಗಡಗಿ, ಅತಿಥಿ: ಉದಯ್ ಬಿ. ಗರುಡಾಚಾರ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 6

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.