ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ‘ಬೆಂಗಳೂರು ಉತ್ಸವ’

Last Updated 9 ಅಕ್ಟೋಬರ್ 2019, 20:04 IST
ಅಕ್ಷರ ಗಾತ್ರ

ಬೆಂಗಳೂರು: ದೀಪಾವಳಿ ಹಬ್ಬದ ಅಂಗವಾಗಿ ಇದೇ 11ರಿಂದ 20ರವರೆಗೆ ಬೆಳಿಗ್ಗೆ 11ರಿಂದ ಸಂಜೆ 7ರವರೆಗೆ ನಗರದ ಚಿತ್ರಕಲಾ ಪರಿಷತ್ತಿನಲ್ಲಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ‘ಬೆಂಗಳೂರು ಉತ್ಸವ’ವನ್ನು ಆಯೋಜಿಸಲಾಗಿದೆ.

ಗ್ರ್ಯಾಂಡ್‌ ಫ್ಲಿಯಾ ಮಾರ್ಕೆಟ್‌ ವತಿಯಿಂದ ಹಮ್ಮಿಕೊಂಡ ಈ ಮೇಳದಲ್ಲಿ 100ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ.ದೇಶದ ವಿವಿಧ ಭಾಗದ ಕರಕುಶಲಕಾರರು ತಯಾರಿಸಿದಮಣ್ಣಿನ ದೀಪಗಳು, ಲೋಹದ ದೀಪಗಳು, ತರಹೇವಾರಿ ದೀಪಗಳು, ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು, ಕರಕುಶಲವಸ್ತುಗಳು,ಆಟಿಕೆಗಳು,ಉಡುಪುಗಳು, ಮನೆಯ ಆಲಂಕಾರಿಕ ವಸ್ತುಗಳು,ಆಭರಣಗಳು, ಕಲಾಕೃತಿಗಳು, ಪಿಂಗಾಣಿವಸ್ತುಗಳು ಉತ್ಸವದಲ್ಲಿ ಲಭ್ಯ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT