ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

PHOTOS | ಐತಿಹಾಸಿಕ ಕರಗ ಶಕ್ತ್ಯೋತ್ಸವ, ಬೆಂಗಳೂರಿನಲ್ಲಿ ಸಂಭ್ರಮ, ಸಡಗರ

Published : 11 ಏಪ್ರಿಲ್ 2025, 15:57 IST
Last Updated : 11 ಏಪ್ರಿಲ್ 2025, 15:57 IST
ಫಾಲೋ ಮಾಡಿ
Comments
ಬೆಂಗಳೂರಿನ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕರಗ ಮಹೋತ್ಸವದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನ ಕಳೆಕಟ್ಟಿದರೆ, ಮಹಿಳೆಯರು ಹೊತ್ತು ಸಾಗಿದ ಆರತಿ ದೀಪ ಹಾಗೂ ಇನ್ನಷ್ಟು ಸಂಭ್ರಮ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿತು
 ಕರಗ ಮಹೋತ್ಸವ ಅಂಗವಾಗಿ  ಮಹಿಳೆಯರು ಆರತಿ ದೀಪವನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು

ಕರಗ ಮಹೋತ್ಸವ ಅಂಗವಾಗಿ ಮಹಿಳೆಯರು ಆರತಿ ದೀಪವನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು

ಪ್ರಜಾವಾಣಿ ಚಿತ್ರ: ಎಂ. ಎಸ್. ಮಂಜುನಾಥ್

ಆರತಿ ದೀಪ ಮೆರವಣಿಗೆ ವೇಳೆ ಜಾನಪದ ಕಲಾ ತಂಡಗಳ ಪ್ರದರ್ಶನ

ಆರತಿ ದೀಪ ಮೆರವಣಿಗೆ ವೇಳೆ ಜಾನಪದ ಕಲಾ ತಂಡಗಳ ಪ್ರದರ್ಶನ

ಪ್ರಜಾವಾಣಿ ಚಿತ್ರ: ಎಂ. ಎಸ್. ಮಂಜುನಾಥ್

ಬೆಂಗಳೂರಿನ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕರಗ ಮಹೋತ್ಸವ ಅಂಗವಾಗಿ ಸಂಪಂಗಿಕೆರೆ ಅಂಗಳದ ಶಕ್ತಿ ಪೀಠದಲ್ಲಿ ಹಸೀ ಕರಗ ಪೂಜೆಯನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಮುಗಿಸಿ ಶುಕ್ರವಾರ ಬೆಳಿಗ್ಗೆ ದೇವಸ್ಥಾನಕ್ಕೆ ಬಂದ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು

ಧರ್ಮರಾಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರಗ ಮಹೋತ್ಸವ ಪ್ರಯುಕ್ತ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಸೇರಿದ ಜನರು

ಧರ್ಮರಾಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರಗ ಮಹೋತ್ಸವ ಪ್ರಯುಕ್ತ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಸೇರಿದ ಜನರು

ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT