ಬೆಂಗಳೂರು: ನಗರದಲ್ಲಿ ಮೆಟ್ರೊ ರೈಲುಗಳು ಇಂದಿನಿಂದ (ಜುಲೈ 19) ರಾತ್ರಿ 9ರವರೆಗೆ ಸಂಚರಿಸಲಿವೆ. ಈವರೆಗೆ ರಾತ್ರಿ 8ರವರೆಗೆ ಮಾತ್ರ ಸಾರ್ವಜನಿಕ ಸೇವೆ ಇತ್ತು.
ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ದಿನದಲ್ಲಿ 14 ತಾಸುಗಳು ಮೆಟ್ರೊ ರೈಲು ಸೇವೆ ಇರಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ದಟ್ಟಣೆ ಅವಧಿಯಲ್ಲಿ ಐದು ನಿಮಿಷಕ್ಕೊಂದು, ಸಾಮಾನ್ಯ ಅವಧಿಯಲ್ಲಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ ಎಂದು ನಿಗಮ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.