ಬೆಂಗಳೂರು: ಎಸ್ಆರ್ಎಸ್ 220/66/11 ಕೆ.ವಿ. ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಕಾರಣ ಡಿ. 27 ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಪೀಣ್ಯ ಗ್ರಾಮ, ಎಸ್ಆರ್ಎಸ್ ರಸ್ತೆ, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, ಒಂದನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, ಮೂರನೇ ಕ್ರಾಸ್, ನಾಲ್ಕನೇ ಕ್ರಾಸ್, ಒಂದನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, ಅನು ಸೋಲಾರ್ ರಸ್ತೆ, ಸ್ನೋ ವೈಟ್ ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, ವೈಷ್ಣವಿ ಮಾಲ್, ಗೃಹಲಕ್ಷ್ಮಿ ಅಪಾರ್ಟ್ಮೆಂಟ್, ಎಸ್.ಎಂ. ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೊ, ನಾರಾಯಣಪುರ, ಎನ್.ಟಿ.ಟಿ.ಎಫ್ ವೃತ್ತ, ಗಣಪತಿನಗರ ಮುಖ್ಯರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಬ್ಯಾಂಕ್ ಕಾಲೊನಿ, ಮುನೇಶ್ವರ ಲೇಔಟ್, ಕೆ.ಜಿ. ಲೇಔಟ್, ರಾಜೀವ್ಗಾಂಧಿ ನಗರ, ಚೌಡೇಶ್ವರಿ ನಗರ, ಲಗ್ಗೆರೆ ಹಳೆ
ಗ್ರಾಮ, ಪೀಣ್ಯ ನಾಲ್ಕನೇ ಹಂತ ಮತ್ತು ಸುತ್ತಮುತ್ತ ಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.