ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಅ.12 ಮತ್ತು 13ರಂದುಬೆಳಿಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ವ್ಯತ್ಯಯವಾಗುವ ಸ್ಥಳಗಳು:12ರಂದು ಸಿಂಗಸಂದ್ರ, ದೊಡ್ಡತೋಗೂರು, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ಗೊಟ್ಟಿಗೆರೆ, ಸುರಭಿ ನಗರ, ಎಚ್‌ಎಸ್‌ಆರ್ ಬಡಾವಣೆ, ಗೋವಿಂದರಾಜ ನಗರ, ನಾಗರಬಾವಿ, ಚಂದ್ರಾ ಬಡಾವಣೆ, ಬಸವೇಶ್ವರ ನಗರ, ಕಾಮಾಕ್ಷಿಪಾಳ್ಯ, ಹಂಪಿನಗರ, ಹೊಸಹಳ್ಳಿ, ವಿಜಯನಗರ, ಮಲ್ಲತ್ತಹಳ್ಳಿ, ಮಾರೇನಹಳ್ಳಿ, ದೊಡ್ಡಬಸ್ತಿ ಮುಖ್ಯರಸ್ತೆ, ಮಾರುತಿ ನಗರ, ವಿಘ್ನೇಶ್ವರ ನಗರ.
13ರಂದು ಲಕ್ಷ್ಮಿ ಬಡಾವಣೆ, ಕಮ್ಮನಹಳ್ಳಿ, ದೊಡ್ಡಮ್ಮ ಬಡಾವಣೆ, ಪಾಂಡುರಂಗ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.