ನಗರದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದರೆ ಹಾಗೂ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದರೆ ಅಂತಹ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.